Quiz 12th daily quiz - 2023

1.

 ರಾಜ್ಯಪಾಲರ ಕುರಿತಾಗಿ ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ

A) ಸಾರ್ವತ್ರಿಕ ಚುನಾವಣೆಯ ನಂತರ ಮತ್ತು ಪ್ರತಿವರ್ಷದ ಪ್ರಥಮ ಅಧಿವೇಶನದಲ್ಲಿ ರಾಜ್ಯಪಾಲರು ರಾಜ್ಯ ಶಾಸನ ಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವ ಅಧಿಕಾರವನ್ನು ಹೊಂದಿದ್ದಾರೆ.

B) ಸಂವಿಧಾನದ 123 ನೇ ವಿಧಿಯ ಅನ್ವಯ ವಿಧಾನ ಮಂಡಲವು ಅಧಿವೇಶನದಲ್ಲಿ ಇಲ್ಲದಿದ್ದಾಗ ರಾಜ್ಯಪಾಲರು ಸುಗ್ರೀವಾಜ್ಞೆಗಳನ್ನು ಹೊರಡಿಸುತ್ತಾರೆ.


2.

 ರಾಜ್ಯಪಾಲರು ಹುದ್ದೆಯಲ್ಲಿದ್ದಾಗಲೇ ಮರಣ ಹೊಂದಿದರೆ, ಅವರ ಸ್ಥಾನವನ್ನು ತಕ್ಷಣವೇ ಯಾರು ನಿರ್ವಹಿಸುತ್ತಾರೆ ?


3.

 ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಸಮಯದಲ್ಲಿ ಲೋಕಸಭೆಯ ಅಧಿಕಾರ ಅವಧಿಯನ್ನು ___ಅವಧಿಯವರೆಗೆ ವಿಸ್ತರಿಸಬಹುದು ?


4.

 "ರಾಷ್ಟ್ರದ ಖಜಾನೆಯ ವ್ಯವಸ್ಥಾಪಕ" ಎಂದು ಈ ಕೆಳಗಿನ ಯಾವುದನ್ನು ಕರೆಯಲಾಗುತ್ತದೆ ?


5.

 ಈ ಕೆಳಗಿನ ಯಾವ ಕಾಯ್ದೆಯ ಮೂಲಕ ಬಂಗಾಳದ ಗವರ್ನರ್ ಅನ್ನು ಬಂಗಾಳದ ಗವರ್ನರ್ ಜನರಲ್ ನ ನ್ನಾಗಿಸಲಾಯಿತು ?


6.

 ಈ ಕೆಳಗಿನ ಯಾವ ಕಾಯ್ದೆಯ ಮೂಲಕ ಬಂಗಾಳದ ಗವರ್ನರ್ ಜನರಲ್ ನನ್ನು ಭಾರತದ ಗವರ್ನರ್ ಜನರಲ್ ನನ್ನಾಗಿ ನೇಮಕ ಮಾಡಲಾಯಿತು ?


7.

ಭಾರತ ರಾಷ್ಟ್ರೀಯ ಕಾಂಗ್ರೆಸ್ " ಪೂರ್ಣ ಸ್ವರಾಜ್" ಗೆ ಸಂಬಂಧಿಸಿದ ಗೊತ್ತುವಳಿಯನ್ನು ಈ ಕೆಳಗಿನ ಯಾವ ಅಧಿವೇಶನದಲ್ಲಿ ಅಂಗೀಕರಿಸಿತು ?


8.

 ದುಂಡು ಮೇಜಿನ ಪರಿಷತ್ತಿನ ಕುರಿತಾಗಿ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸರಿಯಾದದ್ದನ್ನು ಗುರುತಿಸಿ ?

A) 1930 ರಿಂದ 1932ರ ಅವಧಿಯಲ್ಲಿ ಮೂರು ದುಂಡು ಮೇಜಿನ ಪರಿಷತ್ತುಗಳು ನಡೆದವು.

B) ಪ್ರಥಮ ದುಂಡು ಮೇಜಿನ ಪರಿಷತ್ತಿನಲ್ಲಿ ಕಾಂಗ್ರೆಸ್ ಭಾಗವಹಿಸಲಿಲ್ಲ.

C) ಮೂರು ದುಂಡು ಮೇಜಿನ ಪರಿಷತ್ತುಗಳಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರು ಭಾಗವಹಿಸಿದ್ದರು.


9.

 ಸ್ವಾತಂತ್ರ್ಯ ನಂತರ ಭಾರತದ ಪ್ರಥಮ ಗವರ್ನರ್ ಜನರಲ್ ಆಗಿದ್ದವರು ?


10.

 ಭಾರತದ ಸಂವಿಧಾನದಲ್ಲಿ ನಮೂದಿಸಲಾದ ಮೂಲಭೂತ ಹಕ್ಕುಗಳ ಸಂರಕ್ಷಕರು ಯಾರು ?