Current Affairs Quiz

1 .

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತವು ಈ ಕೆಳಗಿನ ಯಾವ ವರ್ಷದಿಂದ ಆಚರಿಸುತ್ತಿದೆ ?


2 .

ಈ ಕೆಳಗಿನ ಯಾವ ದಿನಾಂಕದಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ ?


3 .

ಭಾರತೀಯ ಆರ್ಥಿಕತೆಗೆ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಈ ಕೆಳಗಿನ ಯಾವ ದಿನಾಂಕ ದಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ ?


4 .

ಈ ಕೆಳಗಿನ ಯಾವ ರಾಜ್ಯದಲ್ಲಿ ಪುರಿ ಜಗನ್ನಾಥ ದೇವಾಲಯವಿದೆ ?


5 .

ಭಾರತೀಯ ನೌಕಾಪಡೆ ಕೆಳಗಿನ ಯಾವ ವರ್ಷದಲ್ಲಿ ಸ್ಥಾಪನೆಗೊಂಡಿದೆ ?